ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟ ಹೋಬಳಿಯ ಅರ್ಹ ಫಲಾನುಭವಿಗಳಿಗೆ 94.ಸಿ ಹಕ್ಕು ಪತ್ರಗಳನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರಾದ ಶ್ರೀಕಾಂತ್ ಹೆಗ್ಡೆ, ಅರ್ಹ ಫಲಾನುಭವಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು