Thursday, March 5, 2026

spot_img

ವಿವಿಧ ಪ್ರಕರಣಗಳಿಂದ ಜಪ್ತು ಪಡಿಸಿದ ಗಾಂಜಾ ನಾಶ ಪಡಿಸಿದ ಅಬಕಾರಿ ಇಲಾಖೆ

ಉಡುಪಿ : ಜಿಲ್ಲೆಯ ಅಬಕಾರಿ ಇಲಾಖೆ ವತಿಯಿಂದ 9 ಪ್ರಕರಣಗಳಲ್ಲಿ ಜಪ್ತುಪಡಿಸಿದ 2.794 ಕೆ.ಜಿ ಗಾಂಜಾವನ್ನು ಇಂದು ಪಡುಬಿದ್ರಿಯ ನಂದಿಕೂರು ಕೈಗಾರಿಕಾ ಪ್ರದೇಶದ ಮೆ.ಆಯುಷ್ ಎನ್ವಿರೋಟಿಕ ಪ್ರೈ.ಲಿ ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಡ್ರಗ್ ಡಿಸ್ಪೋಸಲ್ ಕಮಿಟಿ ಸಮಕ್ಷಮದಲ್ಲಿ, ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ನಾಶಪಡಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಹೆಚ್, ಉಡುಪಿಯ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಪಿ, ಮಂಗಳೂರು ಅಬಕಾರಿ ಉಪ ಆಯುಕ್ತ ಟಿ.ಎಂ.ಶ್ರೀನಿವಾಸ್, ಉಡುಪಿ ಕಚೇರಿಯ ಅಬಕಾರಿ ಅಧೀಕ್ಷಕ ಅಶೋಕ್ ಹೆಚ್, ಮೆ.ಆಯುಷ್ ಎನ್ವಿರೋಟಿಕ  ಪ್ರೈ.ಲಿ ನ ಮಾರ್ಕೆಟಿಂಗ್ ಮ್ಯಾನೆಜರ್ ಸತೀಶ್ ನಾಯಕ್, ಇಲಾಖಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles