Thursday, March 20, 2025

spot_img

ಹಣವನ್ನು ವಾಪಾಸು ನೀಡದೇ ಮೋಸ ಪ್ರಕರಣ

ಹೂಡಿಕೆ ಮಾಡಿದ ಲಕ್ಷಾಂತರ ರೂ. ಹಣ ವಾಪಾಸ್ಸು ನೀಡದೆ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಹಾಗೂ ಇತರರು 2024ರ ಆ.6ರಂದು ರಾಜೇಶ್ವರಿ ಎಂಬವರಿಗೆ ಕರೆ ಮಾಡಿ ಗೋಲ್ಡ್ ಮೈನಿಂಗ್ ಟ್ರೇಡಿಂಗ್‌ಗೆ ಹಣ ಹೂಡಿಕೆ ಮಾಡಿದರೇ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಅದರಂತೆ ರಾಜೇಶ್ವರಿ ಒಟ್ಟು 66,27,634ರೂ. ಹಣವನ್ನು ಆರೋಪಿತರ ಬೇರೆ ಬೇರೆ ಖಾತೆಗೆ ಜಮೆ ಮಾಡಿದ್ದರು. ಆದರೆ ಆರೋಪಿಗಳು ಆ ಹಣವನ್ನು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles