Monday, March 2, 2026

spot_img

ಅಕ್ಕ ಕೆಫೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಸಂಜೀವಿನಿ ಯೋಜನೆಯಡಿ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ಆರಂಭಿಸಲಾಗಿರುವ ಅಕ್ಕ ಕೆಫೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು.

ಇದೇ ವೇಳೆ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles