Wednesday, March 4, 2026

spot_img

ಉಡುಪಿ ಜಿಲ್ಲಾಧಿಕಾರಿ ಯಾಗಿ ಸ್ವರೂಪ ಟಿ. ಕೆ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಇಂದು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles