Friday, June 27, 2025

spot_img

ಎಡಗಾಲಿನ ಮಂಡಿಯಲ್ಲಿ ನೋವು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ರಾಂತಿಗೆ

ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles