ಉಡುಪಿ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಎನ್.ಸಿ.ಸಿ ನಿರ್ದೇಶನಾಲಯ (ಕರ್ನಾಟಕ
ಮತ್ತು ಗೋವಾ) ಇವರು ಎನ್.ಸಿ.ಸಿ ಬೆಟಾಲಿಯನ್‌ಗಳಿಗೆ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದು,
ಆಸಕ್ತ 2022 ರ ಅಕ್ಟೋಬರ್ ನಂತರ ನಿವೃತ್ತಿ ಹೊಂದಿದ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ jtdirpc.kardte@nccindia.nic ಅಥವಾ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ದೂರವಾಣಿ ಸಂಖ್ಯೆ : 0824-2450933 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.