Monday, March 17, 2025

spot_img

ಕಳಚಿ ಬಿದ್ದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ಟಯರ್

ಬೆಳ್ತಂಗಡಿ: ಇಲ್ಲಿನ ಉಜಿರೆ ಟಿ.ಬಿ.ಕ್ರಾಸ್‌ ಬಳಿ ಚಲಿಸುತ್ತಿದ್ದಾಗಲೇ ಕೆ.ಎಸ್‌.ಆರ್‌.ಟಿ.ಸಿ ಬಸ್‌ನ ಹಿಂಬದಿಯ ಎರಡು ಟಯರ್‌ ಕಳಚಿ ಬಿದ್ದ ಘಟನೆಯೊಂದು ಜ.30 ರ ಬೆಳಿಗ್ಗೆ ನಡೆದಿದೆ. ಉಜಿರೆ ಮೂಲಕ ಬೆಳ್ತಂಗಡಿಗೆ ಬರುತ್ತಿದ್ದಾಗ ಕೆ.ಎಸ್‌.ಆರ್‌.ಟಿ.ಸಿ ಬಸ್‌ನ ಹಿಂಬದಿಯ ಎರಡು ಟಯರ್‌ ಕಳಚಿ ಬಿದ್ದಿದೆ. ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles