Wednesday, March 4, 2026

spot_img

ಕಾರ್ಕಳ ಶಾಸಕ ಸುನೀಲ್ ಕುಮಾರ್ ಗೆ ಪಿತೃ ವಿಯೋಗ

ಕಾರ್ಕಳ: ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ ಎಂ. ಕೆ. ವಾಸುದೇವ ಅವರು ಅಲ್ಪ ಕಾಲದ ಅಸೌಖ್ಯದಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles