Sunday, June 29, 2025

spot_img

ಕುಂದಾಪುರ ತಾ.ಪಂ: ಜಮಾಬಂಧಿ ಕಾರ್ಯಕ್ರಮ ಮುಂದೂಡಿಕೆ

ಉಡುಪಿ: ಫೆಬ್ರವರಿ 14 ರಂದು ಬೆಳಗ್ಗೆ 10.30 ಕ್ಕೆ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ
ಹಮ್ಮಿಕೊಳ್ಳಲಾಗಿದ್ದ ಜಮಾಬಂಧಿ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಕುಂದಾಪುರ ತಾಲೂಕು ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles