ಉಡುಪಿ : ಪ್ರಸಿದ್ಧ ಚಲನಚಿತ್ರ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ಇಂದು ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥಸ್ವಾಮೀಜಿಯವರನ್ನು ಭೇಟಿ ಮಾಡಿ ತಮ್ಮ ಚೊಚ್ಚಲ ನಿರ್ಮಾಣದ ವೀರಚಂದ್ರಹಾಸ ಚಿತ್ರದ ಪೋಸ್ಟರನ್ನು ಗುರುಗಳಿಗೆ ಅರ್ಪಿಸಿ ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥಿಸಿ ಅನುಗ್ರಹ ಮಂತ್ರಾಕ್ಷತೆ ಪಡೆದು ತೆರಳಿದರು.