Saturday, June 28, 2025

spot_img

ಗೋವಾ ರಾಜ್ಯದ ಮುಖ್ಯಮಂತ್ರಿ ಸ್ವಾಗತಿಸಿದ ಜಿಲ್ಲಾ ಬಿಜೆಪಿ..

ಉಡುಪಿ : ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಪಾಂಡುರಂಗರಾವ್ ಸಾವಂತ್ ಅವರನ್ನು ಬಿಜೆಪಿ ಉಡುಪಿ ಜಿಲ್ಲಾ ಘಟಕದ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಉಡುಪಿಯಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles