Monday, June 30, 2025

spot_img

ಗ್ರಾ.ಪಂ.ಉಪಾಧ್ಯಕ್ಷರ ಆಯ್ಕೆ : ಚುನಾವಣಾಧಿಕಾರಿಗಳ ನೇಮಕ

ಉಡುಪಿ : ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಉಪಾಧ್ಯಕ್ಷರ ಸ್ಥಾನವನ್ನು (ಮೀಸಲಾತಿ-ಹಿಂದುಳಿದ ವರ್ಗ ಅ) ಆಯ್ಕೆ ಮಾಡುವ ಸಲುವಾಗಿ ಕುಂದಾಪುರದ ಸಹಾಯಕ ತೋಟಗಾರಿಕೆ ಅಧಿಕಾರಿ ಮಧುಕರ ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles