Wednesday, October 22, 2025

spot_img

ತಾಲ್ಲೂಕು ಮಟ್ಟದ ಪುಟ್ ಬಾಲ್ ಪಂದ್ಯಾಟ : ಜನತಾ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಪುಟ್ ಬಾಲ್ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ  ಅಲೆನ್ ನಿಕ್ಸೆನ್ , ಹಾಗೂ ನಿಖಿಲ್  ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles