ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಆಯೋಜಿಸಿದ ಬೃಹತ್ ಪುಸ್ತಕ ಮೇಳದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಯವರು ಕರ್ನಾಟಕ ರಾಜ್ಯ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು ಹಾಗೂ ಪ್ರಸ್ತುತ ಶಾಸಕರಾದ ಬಿ.ವೈ ವಿಜೇಂದ್ರ ಅವರೊಂದಿಗೆ ಜೊತೆಗೂಡಿ ಪುಸ್ತಕ ಮೇಳಕ್ಕೆ ಭೇಟಿಕೊಟ್ಟು ಹಲವಾರು ಪುಸ್ತಕಗಳನ್ನು ಖರೀದಿಸಿದ್ದರು.
ಈ ವೇಳೆ ವಿವಿಧ ಕ್ಷೇತ್ರದ ಶಾಸಕರು ಉಪಸ್ಥಿತರಿದ್ದರು.
