Friday, April 4, 2025

spot_img

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅವಕಾಶ

ಉಡುಪಿ : ಅಗ್ನಿಪಥ್ ಯೋಜನೆಯಡಿ ಪ್ರಸಕ್ತ ಸಾಲಿನ ಅಗ್ನಿವೀರ್ ಇನ್‌ಟೇಕ್ ನೇಮಕಾತಿ ಪರೀಕ್ಷೆಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಜಿಲ್ಲೆಯ ಯುವಕರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಆನ್‌ಲೈನ್ ನೋಂದಣಿಗೆ ಏಪ್ರಿಲ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್
www.joinindianarmy.nic.in ಸಹಾಯವಾಣಿ ಸಂಖ್ಯೆ: 0824-2951279, ಎ.ಆರ್.ಓ ಮೊ.ನಂ: 9805505538 ಅಥವಾ
ಮಂಗಳೂರು ಸೇನಾ ನೇಮಕಾತಿ ಕಚೇರಿ/ ಸೈನಿಕ ಮಂಡಳಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles