Friday, July 4, 2025

spot_img

ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಮೊಮ್ಮಗಳು ಮನೆಗೆ ಸಿಎಂ

ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ದಾಖಲೆಗೈದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಮೊಮ್ಮಗಳು ಅನನ್ಯ ಪ್ರಸಾದ್ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳು ಅನನ್ಯ ಅವರಿಗೆ ಶುಭ ಹಾರೈಸಿದರು.

ಅನಾಥ ಮಕ್ಕಳಿಗೆ ಶಿಕ್ಷಣ ನೀಡುವ ಚಾಮರಾಜನಗರ – ರಾಮಸಮುದ್ರದ ದೀನಬಂಧು ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯ ಪ್ರಸಾದ್‌ ಅವರ ಕಾಳಜಿಯನ್ನು ಮೆಚ್ಚಿ ಮುಖ್ಯಮಂತ್ರಿಗಳು ಶ್ಲಾಘಿಸಿದರು.‌

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles