Saturday, June 28, 2025

spot_img

ವಿವಿಧ ಕಾಮಗಾರಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಕಾಪು : ಕುರ್ಕಾಲು ಗ್ರಾಮ ಪಂಚಾಯತ್ ನ ನೂತನ ಡಿಜಿಟಲ್ ಗ್ರಂಥಾಲಯ, ಹಿಂದೂ ರುದ್ರ ಭೂಮಿ ಮತ್ತು ಅಧ್ಯಕ್ಷರ ಉಪಾಧ್ಯಕ್ಷರಾದ ನವೀಕೃತ ಕಚೇರಿಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಆನಂದ ಪೂಜಾರಿ, ಉಪಾಧ್ಯಕ್ಷರಾದ ನತಾಲಿಯನ್ ಮಾರ್ಟಿಸ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕುರ್ಕಾಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಯೋಗಿತಾ ಹಾಗೂ ಕುರ್ಕಾಲು ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles