Saturday, June 21, 2025

spot_img

ವ್ಯಕ್ತಿ ನಾಪತ್ತೆ

ಉಡುಪಿ: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಶೇಖರ ಎ ಕೋಟ್ಯಾನ್ (73) ಎಂಬ ವ್ಯಕ್ತಿಯು ಮೇ 29 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕ್ನನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ
ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಛೇರಿ ದೂ.ಸಂಖ್ಯೆ :0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಛೇರಿ ದೂ.ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles