Friday, October 24, 2025

spot_img

ಸೌತ್ ಕೆನರ ಫೋಟೋಗ್ರಾಫರ್ ಅಸೋಸಿಯೇಷನ್ (ರಿ): ಉಚಿತ ಕಣ್ಣಿನ ತಪಾಸಣಾ ಶಿಬಿರ

ಉಡುಪಿ: ಸೌತ್ ಕೆನರ ಫೋಟೋಗ್ರಾಫರ್ ಅಸೋಸಿಯೇಷನ್ (ರಿ) ಉಡುಪಿ ವಲಯದ ವತಿಯಿಂದ 186 ನೇ ವಿಶ್ವ ಛಾಯಗ್ರಹಣ ದಿನಾಚರಣೆ ಪ್ರಯುಕ್ತ ಉಡುಪಿಯ ಜಗನ್ನಾಥ ಸಭಾಭವನದಲ್ಲಿ ಪ್ರಸಾದ್ ನೇತ್ರಾಲಯ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.


ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯದ ಡಾ. ಕೃಷ್ಣಪ್ರಸಾದ್ ರವರನ್ನು ಸನ್ಮಾನಿಸಲಾಯಿತು. ಹಿರಿಯ ಛಾಯಾ ಗ್ರಾಹಕರಾದ ಪಾಡಿಗಾರು ಲಕ್ಷ್ಮಿ ನಾರಾಯಣ ಉಪಾಧ್ಯಾಯ ರವರನ್ನು ಸನ್ಮಾನಿಸಲಾಯಿತು.

 ಸದಸ್ಯರ ಆರೋಗ್ಯಕ್ಕೆ ಸಹಾಯಧನ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ವಲಯದ ಅಧ್ಯಕ್ಷರಾದ ಸುಧೀರ್ ಎಂ ಶೆಟ್ಟಿ. ಜಿಲ್ಲಾ ಉಪಾಧ್ಯಕ್ಷರಾದ ಪ್ರವೀಣ್. ಉಡುಪಿ ವಲಯದ ಗೌರವ ಅಧ್ಯಕ್ಷರಾದ ನವೀನ್ ಬಳ್ಳಾಲ್. ಕಾರ್ಯದರ್ಶಿಗಳಾದ ದಿವಾಕರ್ ಹಿರಿಯಡ್ಕ. ರಮೇಶ್ ಭಟ್ ಉಪಸ್ಥಿತರಿದ್ದರು. ಶಿಬಿರದಲ್ಲಿ 70ಕ್ಕೂ ಮಿಕ್ಕಿ ಸದಸ್ಯರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles