Tuesday, June 2, 2026

spot_img

15 ಮಂದಿ ಶಿಕ್ಷಕರಿಗೆ 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ

ಉಡುಪಿ: 2025-26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪಟ್ಟಿಯನ್ನು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, 15 ಮಂದಿ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿಸರಸ್ವತಿ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ವರೂರು ಕುಂದಾಪುರ,  ವಸುಂಧರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಡ್ಡೆಯಂಗಡಿ, ಬೊಮ್ಮಾರಬೆಟ್ಟು, ಹರೀಶ್‌ ಪೂಜಾರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಡುಕುಡೂರು, ಕಾರ್ಕಳ,  ಸುಮಂಗಲಾ ಗಾಣಿಗ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಿಸ್ಮತಿ, ಬೈಂದೂರು, ವಿಜಯಾ ಎ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೂಡುಕೆರೆ-ಅಚ್ಲಾಡಿ ಅವರುಗಳನ್ನು ಆಯ್ಕೆ ಮಾಡಲಾಗಿದೆ.

ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಶೇಖರ ಕುಮಾರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು, ಕುಂದಾಪುರ, ವೀಣಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ, ಬ್ರಹ್ಮಾವರ, ರಮಣಿ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ನಂದಿಕೂರು, ಉಡುಪಿ, ತಿಮ್ಮಪ್ಪ ಗಾಣಿಗ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚಿಕಾನು, ಬೈಂದೂರು,  ಎಚ್.ಪ್ರಭಾವತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಬೆಟ್ಟು-ಮಾಳ, ಕಾರ್ಕಳ ಅವರುಗಳನ್ನು ಆಯ್ಕೆ ಮಾಡಲಾಗಿದೆ. ಪ್ರೌಢಶಾಲೆ ವಿಭಾಗದಲ್ಲಿ ಶಶಿಶಂಕರ್‌ ಎಚ್.ಎಂ, ಸರ್ಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ, ಕಾರ್ಕಳ, ಎ.ನಟರಾಜ ಉಪಾಧ್ಯ, ಎಸ್.ವಿ.ಎಚ್.‌ ಪದವಿ ಪೂರ್ವ ಕಾಲೇಜು ಇನ್ನಂಜೆ, ಉಡುಪಿ, ಜಗದೀಶ.ಕೆ, ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಬ್ರಹ್ಮಾವರ, ಸಂತೋಷ, ರಾಮನ್ಸ್‌ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು, ಕುಂದಾಪುರ ಮತ್ತು  ಜಗದೀಶ ಶೆಟ್ಟಿ, ಜನತಾ ಪ್ರೌಢಶಾಲೆಮ ಹೆಮ್ಮಾಡಿ, ಬೈಂದೂರು ಇವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles