Sunday, June 29, 2025

spot_img

ಮೈಕ್ರೋ ಫೈನಾನ್ಸ್ ವಿಚಾರ: ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ವಿಡಿಯೊ ಕಾನ್ಫರೆನ್ಸ್ ಸಭೆ

ಬೆಂಗಳೂರು : ಮೈಕ್ರೋ ಫೈನಾನ್ಸ್ ಸಂಸ್ಥೆಗಳ‌ ನಿಯಂತ್ರಣ ಕುರಿತಂತೆ ಹೊರಡಿಸಲಾಗಿರುವ ಸುಗ್ರೀವಾಜ್ಞೆಯ ಅನುಷ್ಠಾನ‌ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಸರ್ಕಾರದ ಕಾರ್ಯದರ್ಶಿ ಕಾವೇರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಸಂಸದ ಕುಮಾರ ನಾಯಕ್ ಅವರು ಮುಖ್ಯಮಂತ್ರಿಗಳ ಜೊತೆಗೆ ಉಪಸ್ಥಿತರಿದ್ದರು.‌

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles