ಉಡುಪಿ : ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಜನ
ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಈ ಸಭೆಯಲ್ಲಿ ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2561234 ಅನ್ನು ಸಂಪಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.