ಉಡುಪಿ: ಪ್ರಸಕ್ತ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಮುಂಗಾರು ಹಂಗಾಮಿನ ಅಡಿಕೆ ಹಾಗೂ ಕರಿಮೆಣಸು ಬೆಳೆಗಳಿಗೆ ರೈತರ ನೋಂದಣಿಗೆ ನಿಗಧಿಪಡಿಸಲಾದ ಅಂತಿಮ ದಿನಾಂಕವನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.