Sunday, April 26, 2026

spot_img

ಮರಳು ಓವರ್‌ಲೋಡಿಂಗ್ ವಿರುದ್ಧ ವಿಶೇಷ ದಾಳಿ: 13 ವಾಹನಗಳ ವಶ

ಉಡುಪಿ: ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್‌ಲೋಡಿಂಗ್) ಮಾಡುತ್ತಿದ್ದ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಪೊಲೀಸರು ಶನಿವಾರ ಹಮ್ಮಿಕೊಂಡರು.

ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 13 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಎಲ್ಲಾ ವಾಹನಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮೈನ್ಸ್ ಅಂಡ್ ಜಿಯಾಲಜಿ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles