Tuesday, July 1, 2025

spot_img

ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಕೊಪ್ಪಳ

    ಅದ್ದೂರಿಯಾಗಿ, ಭಕ್ತಿಭಾವದಿಂದ ನಡೆದ ಗವಿಮಠದ ಜಾತ್ರಾ ಮಹೋತ್ಸವ   ಸಂಪನ್ನಗೊಂಡಿದೆ. ಶುಕ್ರವಾರ (ಜ.17) ಸಂಜೆ ನಡೆದ ಜಾತ್ರೆಯ ಸಮಾರೋಪ ಸಮಾರಂಭದಲ್ಲಿ ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೆಶ್ವರ ಸ್ವಾಮೀಜಿ   ಭಕ್ತರ ಎದುರು ಭಾವುಕರಾದರು.

   ನಮ್ಮ ಮಠವನ್ನು ಬೇರೆ ಮಠಕ್ಕೆ ಹೋಲಿಕೆ ಮಾಡಬೇಡಿ, ನಮ್ಮನ್ನು ಗವಿಮಠದ ಆವರಣ ಬಿಟ್ಟು ಹೊರಕ್ಕೆ ತಗೆದುಕೊಂಡು ಹೋಗಬೇಡಿ. ಯಾವುದೇ ಪ್ರಶಸ್ತಿಗಳು ನಮಗೆ ಬೇಡ. ಈ ಮೂರನ್ನು ಮಾಡಬೇಡಿ ಎಂದು ಭಾವುಕರಾಗಿ ಭಕ್ತರಲ್ಲಿ ಮನವಿ ಮಾಡಬೇಡಿ.

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles