Saturday, November 28, 2026

spot_img

Latest News

ಭ್ರಷ್ಟಾಚಾರವನ್ನು ಬುಡ ಸಮೇತ ತೊಲಗಿಸಲು ಲೋಕಾಯುಕ್ತ ಸದಾ ಬದ್ಧ: ಉಪ ಲೋಕಾಯುಕ್ತ ಬಿ. ವೀರಪ್ಪ..

ಉಡುಪಿ : ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿದೊಡ್ಡ ಪಿಡುಗಾದ ಭ್ರಷ್ಟಾಚಾರವನ್ನು ಬುಡ ಸಮೇತ ನಿರ್ಮೂಲನೆ ಮಾಡಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು. ನಗರದ...

Karavali

Sports

ತೆಂಕನಿಡಿಯೂರು: ಮಂಗಳೂರು ವಿವಿ ಅಂತರ್ ಕಾಲೇಜು ಕರಾಟೆ ಪಂದ್ಯಾಟಕ್ಕೆ ಚಾಲನೆ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ಆಶ್ರಯದಲ್ಲಿ ಮಂಗಳೂರು ವಿವಿ ಮಟ್ಟದ ಅಂತರ್...

Political

ಮೆಟಾ ಸಂಸ್ಥೆ ರಾಜಕೀಯ ಒತ್ತಡಕ್ಕೆ ಮಣಿದು ಕಾಂಗ್ರೆಸ್ ನಾಯಕರ ಖಾತೆ ನಿರ್ಬಂಧ: ಐವನ್ ಡಿಸೋಜಾ ಆರೋಪ

ಉಡುಪಿ: ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸುವ ಮೂಲಕ ಮೆಟಾ ಸಂಸ್ಥೆ ರಾಜಕೀಯ ಪಕ್ಷಪಾತ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಬ್ರಹ್ಮಗಿರಿಯ ಕಾಂಗ್ರೆಸ್...
642FansLike
81FollowersFollow
17SubscribersSubscribe
- Advertisement -spot_img

Most Popular

Entertainment

ವಾಸ್ತವವಾದಿ ಸಿನೆಮಾ ಅಭಿರುಚಿ ಬೆಳೆಸಬೇಕು : ನಿರ್ದೇಶಕ ಶೇಷಾದ್ರಿ

ಉಡುಪಿ: ಸಿನೆಮಾಗಳ ಗುಣಮಟ್ಟವನ್ನು ಸುಧಾರಿಸಬೇಕಾದರೆ ಮೊದಲು ಪ್ರೇಕ್ಷಕರ ಅಭಿರುಚಿಯಲ್ಲಿ ಬದಲಾವಣೆ ಅಗತ್ಯವಿದೆ. ಇಂದಿನ ಬಹುತೇಕ ಸಿನೆಮಾ ಹಾಗೂ ಧಾರಾವಾಹಿಗಳು ಅವಾಸ್ತವ ಘಟನೆಗಳನ್ನೇ ಚಿತ್ರಿಸುತ್ತಿದ್ದು, ಅವು ಸಮಾಜದ ಚಿಂತನೆಗೆ ಪೂರಕವಾಗುತ್ತಿಲ್ಲ. ಕಾರಂತರ ಕೃತಿಗಳಂತೆ ವಾಸ್ತವವಾದಿ...

ಹಳ್ಳಾಡಿ ಜಯರಾಮ ಶೆಟ್ಟರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ಪ್ರದಾನ

ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ಅವರನ್ನು ಗುರುತಿಸಿ ಪುಂಡಲೀಕ ಹಾಲಂಬಿ ಪ್ರಶಸ್ತಿ ಪ್ರದಾನ ಮಾಡಿರುವುದು ನೈಜ ಸಾಧಕನಿಗೆ ಸಲ್ಲಿಸಿದ ಗೌರವವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಕನ್ನಡ...

ಬಿಗ್ ಬಾಸ್ ರಕ್ಷಿತಾ ಶೆಟ್ಟಿಗೆ ಭರ್ಜರಿ ಸ್ವಾಗತ: ಇಷ್ಟದ ಮೀನು ಬಂಗುಡೆ ಹಿಡಿದು ಕುಣಿದಾಡಿದ ರಕ್ಷಿತಾ..

ಉಡುಪಿ : ತಮ್ಮ ವಿಶಿಷ್ಟ ಮಾತುಗಳು ಮತ್ತು ಸರಳ ವ್ಯಕ್ತಿತ್ವದಿಂದ ಜನಮನ ಗೆದ್ದಿರುವ ಈ ಬಾರಿಯ ಬಿಗ್ ಬಾಸ್ ರನ್ನರ್‌ಅಪ್ ರಕ್ಷಿತಾ ಶೆಟ್ಟಿಗೆ ಅವರ ಹುಟ್ಟೂರಿನಲ್ಲಿ ಭರ್ಜರಿ ಸ್ವಾಗತ ಲಭಿಸಿದೆ. ಬಿಗ್ ಬಾಸ್ ಕಾರ್ಯಕ್ರಮದ ನಂತರ...

ಉಡುಪಿಯಲ್ಲಿ ‘ಕರಾವಳಿಯ ನಿರ್ದಿಗಂತ’ ಉದ್ಘಾಟನೆ..

ಉಡುಪಿ : ಇಂದಿನ ರಾಜಕೀಯ ಬದುಕಿನಲ್ಲಿ ಸುಳ್ಳುಗಳು ಕ್ರೂರ ರೂಪದಲ್ಲಿ ಸಮಾಜದ ಮುಂದೆ ನಿಂತಿದ್ದು, ಅವುಗಳನ್ನು ಎದುರಿಸುವುದು ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ರಂಗಭೂಮಿಯ ಮೂಲಕ ಸತ್ಯವನ್ನು ಹೇಳುವ ಪ್ರಯತ್ನ ಅಗತ್ಯವೆಂದು ಸಾಹಿತಿ...

ಕನ್ನಡ ಬಿಗ್‌ಬಾಸ್ ಹವಾ: ರಕ್ಷಿತಾ ಶೆಟ್ಟಿಗೆ ವೋಟ್ ಮಾಡಿದವರಿಗೆ ಉಚಿತ ಬ್ಯೂಟಿ ಸೇವೆ ಘೋಷಣೆ..!?

ಉಡುಪಿ: ರಾಜ್ಯಾದ್ಯಂತ ಕನ್ನಡ ಬಿಗ್‌ಬಾಸ್ ಹವಾ ಜೋರಾಗಿ ಕೇಳಿ ಬರುತ್ತಿದ್ದು, ಅದರಲ್ಲೂ ಕರಾವಳಿಯ ಪ್ರತಿಭೆ ರಕ್ಷಿತಾ ಶೆಟ್ಟಿ ಪ್ರೇಕ್ಷಕರ ಮನಗೆದ್ದ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ. ತಮ್ಮ ನೈಜತೆ, ಸರಳತೆ ಮತ್ತು ಸ್ಪಷ್ಟ ಅಭಿಪ್ರಾಯಗಳ ಮೂಲಕ...

Sports

ತೆಂಕನಿಡಿಯೂರು: ಮಂಗಳೂರು ವಿವಿ ಅಂತರ್ ಕಾಲೇಜು ಕರಾಟೆ ಪಂದ್ಯಾಟಕ್ಕೆ ಚಾಲನೆ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ಆಶ್ರಯದಲ್ಲಿ ಮಂಗಳೂರು ವಿವಿ ಮಟ್ಟದ ಅಂತರ್...
Video thumbnail
ಮೆಟಾ ಸಂಸ್ಥೆ ರಾಜಕೀಯ ಒತ್ತಡಕ್ಕೆ ಮಣಿದು ಕಾಂಗ್ರೆಸ್ ನಾಯಕರ ಖಾತೆ ನಿರ್ಬಂಧ #udupinews #ellkaani #karnatakanews
04:40
Video thumbnail
ಕಾಪುವಿನ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ‘ಕರ್ನಾಟಕ ಕ್ರಶ್’ ಅನುಷಾ ರೈ #udupinews #ellkaani #karnatakanews
03:51
Video thumbnail
ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕರಿಮಣಿ ಸರ ಕಳವು:ಐವರ ಬಂಧನ, ₹6 ಲಕ್ಷ ಮೌಲ್ಯದ ಚಿನ್ನಾಭರಣ ವಶ #udupinews #ellaani
02:05
Video thumbnail
ಸುನಿಲ್ ಕುಮಾರ್‌ಗೆ ಸಾವಿರಾರು ಕೋಟಿ ಆಸ್ತಿ ಎಲ್ಲಿಂದ ಬಂತು? : ಮುನಿಯಾಲು ಉದಯಕುಮಾರ್ ಶೆಟ್ಟಿ #udupinews #ellkaani
04:36
Video thumbnail
ಸುನಿಲ್ ಕುಮಾರ್ ಅವರೇ ನನ್ನ ಬೆಳವಣಿಗೆಗೆ ಪ್ರೇರಣೆ !: ಮುನಿಯಾಲು ಉದಯಕುಮಾರ್ ಶೆಟ್ಟಿ #udupinews #ellkaani
02:26
Video thumbnail
ಪಂಚಗಂಗಾವಳಿ ನದಿಗೆ ರಾಸಾಯನಿಕ ತ್ಯಾಜ್ಯ ಹರಿವು: ಜಲಚರಗಳಿಗೆ ಆಪತ್ತು, ಸ್ಥಳೀಯರಲ್ಲಿ ಆತಂಕ #udupinews #ellkaani
01:29
Video thumbnail
ಕೋಟೇಶ್ವರ ಕೊಡಿಹಬ್ಬ ಸಂಪನ್ನ : ಭಕ್ತಿಭಾವದ ಬ್ರಹ್ಮರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿ #udupinews #ellkaani
04:51
Video thumbnail
ಶ್ರೀ ಕೃಷ್ಣ ಮಠಕ್ಕೆ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಭೇಟಿ #udupinews #ellkaani #karnatakanews
01:39
Video thumbnail
ಯಕ್ಷಗಾನದಲ್ಲಿ ತಮಿಳು ಹಾಡಿನ ಬಳಕೆ ವಿವಾದ: ಕುಕ್ಕೆಹಳ್ಳಿ ಮೇಳದ ವಿರುದ್ಧ ಕರವೇ ಆಕ್ರೋಶ #udupinews #karnatakanews
01:38
Video thumbnail
ಮಧ್ವ ಸರೋವರದಲ್ಲಿ ಕಂಗೊಳಿಸಿದ ಕ್ಷೀರಾಬ್ದಿ ಪೂಜೆ: ತೆಪ್ಪೋತ್ಸವ, ಲಕ್ಷದೀಪೋತ್ಸವದ ಸಂಭ್ರಮ #udupinews #ellkaani
06:59

All

Must Read