Saturday, June 28, 2025

spot_img

ಉಡುಪಿ ಡಿಸಿ ವರ್ಗಾವಣೆ: ಸ್ವರೂಪ ಟಿ.ಕೆ. ನೂತನ ಡಿಸಿ

ಉಡುಪಿ: ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ. ಆರ್‌ಡಿಪಿಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ ಟಿ.ಕೆ. ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles