Monday, June 23, 2025

spot_img

ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ ನೇಮಕ


ಉಡುಪಿ: ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ ಮಾಡಿದ್ದಾರೆ‌.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಮಹಾಂತೇಶ ಅವರು, ಬಿಎಸ್ಸಿ (ಕೃಷಿ) ಪದವೀಧರರಾಗಿದ್ದಾರೆ. ಅವರು 2017ನೇ ಸಾಲಿನ ಕೆ. ಎ. ಎಸ್ ಬ್ಯಾಚ್ ನ ಅಧಿಕಾರಿಯಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles